ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ವಿಭಾ ಸಾಹಿತ್ಯ ಪ್ರಶಸ್ತಿ-ಹಸ್ತಪ್ರತಿ ಆಹ್ವಾನಿಸಲಾಗಿದೆ

ಕನ್ನಡ ಕವಯತ್ರಿ ವಿಭಾ ಅವರ ನೆನಪಿನಲ್ಲಿ ’ವಿಭಾ ಸಾಹಿತ್ಯ ಪ್ರಶಸ್ತಿ-೨೦೧೧’ ಕ್ಕಾಗಿ ಕನ್ನಡದ ಕವಿಗಳಿಂದ ಮೂವತ್ತಕ್ಕೂ ಹೆಚ್ಚು ಕವಿತೆಗಳಿರುವ ಹಸ್ತಪ್ರತಿಯನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಯು ರೂ. ೫೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂತಿರುಗಿಸಲಾಗುವದಿಲ್ಲ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದಗದ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವದು.

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ ೨೫.

ವಿಳಾಸ:

ಸುನಂದಾ ಮತ್ತು ಪ್ರಕಾಶ ಕಡಮೆ,

೯೦, ನಾಗಸುಧೆ, ೬/ಬಿ, ಕಾಳಿದಾಸನಗರ.

ವಿದ್ಯಾನಗರ ವಿಸ್ತರಣೆ, ಹುಬ್ಬಳ್ಳಿ-೫೮೦೦೩೧

ಸೆಲ್: ೯೮೪೫೭೭೯೩೮೭

 

 

‍ಲೇಖಕರು G

10 June, 2011

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading