ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ವಿಶ್ವ ಕನ್ನಡ ಸಮ್ಮೇಳನದ ಉದ್ಘಾಟನಾ ಸಮಾರಂಭ

ವಿಶ್ನ ಕನ್ನಡ – ಕನ್ನಡಿಗರ ವೈಭವ ಸಾರುವ ವಿಶ್ವ ಕನ್ನಡ ಸಮ್ಮೇಳನಕ್ಕೆ ಬೆಳಗಾವಿಯ  ಕಿತ್ತೂರು ರಾಣಿ ಚೆನ್ನಮ್ಮ ವೇದಿಕೆಯಲ್ಲಿ, ಇನ್ಫೋಸಿಸ್ ಮುಖ್ಯಸ್ಥ ಎನ್.ಆರ್.ನಾರಾಯಣ ಮೂರ್ತಿ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ, ಕ್ರಿಕೆಟಿಗ ಅನಿಲ್ ಕುಂಬ್ಳೆ, ಸಾಹಿತಿ ಯು.ಆರ್.ಅನಂತ ಮೂರ್ತಿ, ಜಿ.ಎಸ್.ಶಿವರುದ್ರಪ್ಪ, ನಿಸಾರ್ ಅಹ್ಮದ್, ಕನ್ನಡ ಚಲನಚಿತ್ರ ತಾರೆಯರು  ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಸಲ್ಲಿಸಿದ ಗಣ್ಯರು ಪಾಲ್ಗೊಂಡಿದ್ದರು.

ಚಿತ್ರಗಳು- ವಿಶ್ವೇಶ್ವರಪ್ಪ

‍ಲೇಖಕರು G

11 March, 2011

2 Comments

  1. Dr. Indira hegde

    ಒಳ್ಳೆಯ ಚಿತ್ರಗಳು.

  2. babu mural

    adbut chitragalu ashwarya rai pakk nanilla ade nanage bejaragide

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading