ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಸಮಾಜಮುಖಿ ಕಥಾ ಸ್ಪರ್ಧೆಗೆ ಆಹ್ವಾನ..

ಸಮಾಜಮುಖಿ ಪ್ರಕಾಶನ ಕನ್ನಡದ ಕಥಾಪರಂಪರೆಗೆ ಅರ್ಥಪೂರ್ಣ ಪ್ರಚೋದನೆ ನೀಡುವ ಉದ್ದೇಶದಿಂದ ‘ಸಮಾಜಮುಖಿ ವಾರ್ಷಿಕ ಕಥಾ ಸ್ಪರ್ಧೆ-2025’ ಏರ್ಪಡಿಸಿದೆ. ಬಹುಮಾನಕ್ಕೆ ಆಯ್ಕೆಯಾಗುವ ಐದು ಕಥೆಗಾರರಿಗೆ ತಲಾ ರೂ.5000 ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಲಾಗುವುದು. ಮೆಚ್ಚುಗೆ ಪಡೆದ ಹತ್ತು ಕಥೆಗಳಿಗೆ ಸಮಾಜಮುಖಿ ವಾರ್ಷಿಕ ಕಥಾ ಸಂಕಲನದಲ್ಲಿ ಅವಕಾಶ ಸಿಗಲಿದೆ.

2000 ಪದಮಿತಿಯ ಕಥೆ ಯಾವ ಮಾಧ್ಯಮದಲ್ಲೂ ಪ್ರಕಟವಾಗಿರಬಾರದು, ಬಹುಮಾನ ಪಡೆದಿರಬಾರದು; ಪ್ರಕಟಣೆಗೆ ಅಥವಾ ಸ್ಪರ್ಧೆಯ ಫಲಿತಾಂಶಕ್ಕೆ ಬಾಕಿ ಇರಬಾರದು. ನುಡಿ ಅಥವಾ ಯುನಿಕೋಡ್ ಲಿಪಿಯಲ್ಲಿರುವ ಕಥೆಯನ್ನು ವರ್ಡ್ ಕಡತದಲ್ಲಿ 31 ಡಿಸೆಂಬರ್ 2025ರೊಳಗೆ ಕಳುಹಿಸಬೇಕಾದ ಇಮೇಲ್ ವಿಳಾಸ: samajamukhi2017@gmail.com

‍ಲೇಖಕರು Admin

23 November, 2025

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading