ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಸಾಂಗತ್ಯ ಸಿನೆಮಾ ಶಿಬಿರ


ನಮ್ಮ ಒಂಬತ್ತನೇ ಶಿಬಿರವು ಫೆಬ್ರವರಿ 16-17ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯಲ್ಲಿ ನಡೆಯಲಿದೆ.
ಚಿತ್ರ ಪ್ರದರ್ಶನ, ಸಂವಾದ, ಉಪನ್ಯಾಸವು ನಡೆಯಲಿದ್ದು, ಶಿಬಿರದಲ್ಲಿ ಭಾಗವಹಿಸಿದ್ದಕ್ಕೆ ಸಂಬಂಧಿಸಿದಂತೆ ಪ್ರಮಾಣಪತ್ರ ನೀಡಲಾಗುವುದು.
ಊಟ, ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಮಾಹಿತಿಗೆ ಮತ್ತು ಹೆಸರು ನೋಂದಣಿಗೆ
94483 48517, 94818 09206, 94805 82027. Email-saangatya@gmail.com
 

‍ಲೇಖಕರು G

31 January, 2013

1 Comment

  1. saangatya

    thanks
    saangatya

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading