ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಇಂದು ಕನ್ನಡ ಸಾಹಿತ್ಯ ಪರಿಷತ್ ಹಾಗು ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನೃಪತುಂಗ ಸಾಹಿತ್ಯ ಪ್ರಶಸ್ತಿ ಮತ್ತು ಅರಳು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು.
ಸಿಪಿಕೆ ಅವರಿಗೆ ನೃಪತುಂಗ ಸಾಹಿತ್ಯ ಪ್ರಶಸ್ತಿ ಹಾಗು ಸುಶ್ರುತ ದೊಡ್ಡೇರಿ ಅವರಿಗೆ ಅರಳು ಪ್ರಶಸ್ತಿ ನೀಡಿ ಗೌರವಿಸಲಾಯಿತು.ಗೃಹ ಮತ್ತು ಸಾರಿಗೆ ಸಚಿವ ಆರ್.ಅಶೋಕ್ , ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ನಲ್ಲೂರ್ ಪ್ರಸಾದ್ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಿದ್ದರು
ಮತ್ತಷ್ಟು ಫೋಟೋಗಳು : ಓದು ಬಜಾರ್








ಇವರಿಗೆ ಮಹದೇವ ಅವರ ಮಾತು ಕೇಳಿಸಿಕೊಳ್ಳುವ ಪುರುಸೊತ್ತೆಲ್ಲಿದೆ…?