ಕಾರಟಗಿಯ ಸೃಷ್ಟಿ ಪ್ರಕಾಶನದಿಂದ ಕೊಡ ಮಾಡುವ ‘ಸೃಷ್ಟಿ ಕಾವ್ಯ ಪುರಸ್ಕಾರ-೨೦೨೬ ನೇ ಸಾಲಿನಲ್ಲಿ ಪ್ರಕಟಗೊಂಡ ಕನ್ನಡದ ಕವಿ/ಕವಯತ್ರಿಯರ ಕವನ/ಗಜಲ್ ಸಂಕಲನಗಳನ್ನು ಆಹ್ವಾನಿಸಲಾಗಿದೆ.ಮರು ಮುದ್ರಣ,ಅನುವಾದಿತ ಕವನ ಸಂಕಲನಗಳಿಗೆ ಪ್ರವೇಶವಿಲ್ಲ.
ಪ್ರಶಸ್ತಿಯು ೫೦೦೦ ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.
ನಿಯಮಗಳು: – ೨೦೨೬ರಲ್ಲಿ ಪ್ರಕಟಗೊಂಡ ಕವನ ಸಂಕಲನದ ೩ ಪ್ರತಿಗಳನ್ನು ಕಳುಹಿಸುವುದು.
– ಕೃತಿಯ ಪ್ರಥಮ ಮುದ್ರಣವಾಗಿರಬೇಕು.
– ಯಾವುದೇ ವಯಸ್ಸಿನ ಇತಿಮಿತಿಯಿಲ್ಲ.
ಸಂಕಲನ ಕಳುಹಿಸುವ ಕೊನೆಯ ದಿನಾಂಕ:೧೫/ ೧೨/ ೨೦೨೬
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ:
ಅಶೋಕ ಹೊಸಮನಿ
ಸಂಚಾಲಕರು,
ಸೃಷ್ಟಿ ಕಾವ್ಯ ಪುರಸ್ಕಾರ
ಜೆ.ಪಿ.ನಗರ ಕಾರಟಗಿ
ಸಾ! ತಾ! ಕಾರಟಗಿ – ೫೮೩೨೨೯
ಜಿ: ಕೊಪ್ಪಳ
ಮೊ:೮೮೮೪೧೫೬೫೦೦






0 Comments