ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಹೂಲಿ ಶೇಖರ್ ಗೆ ಪ್ರಶಸ್ತಿ: ಫೋಟೋ ಆಲ್ಬಂ

ನಾಡಿನ ಖ್ಯಾತ ರಂಗಕರ್ಮಿ ತೊ. ನಂಜುಂಡಸ್ವಾಮಿ ಅವರ ನೆನಪಿನ ಕಾರ್ಯಕ್ರಮ ಬೆಂಗಳೂರಿನಲ್ಲಿ ಜರುಗಿತು.

ನಂಜುಂಡಸ್ವಾಮಿ ಗೆಳೆಯರ ಬಳಗ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು .

ಖ್ಯಾತ ನಾಟಕಕಾರರಾದ ಹೂಲಿ ಶೇಖರ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಾಣೆಹಳ್ಳಿ ಮಠದ ಶ್ರೀ ಶಿವಕುಮಾರ ಪಂಡಿತಾರಾಧ್ಯ ಸ್ವಾಮೀಜಿ, ಹೃದ್ರೋಗ ತಜ್ಞ ಡಾ. ಸಿ ಎನ್ ಮಂಜುನಾಥ್, ನಿರ್ದೇಶಕ ಬಿ ಸುರೇಶ್, ರಂಗ ಸಂಘಟಕ ಶ್ರೀನಿವಾಸ ಜಿ ಕಪ್ಪಣ್ಣ ಹಾಗೂ ರಂಗಕರ್ಮಿ ಗುಂಡಣ್ಣ ಅವರು ಮಾತಾಡಿದರು .

ಮೈಸೂರಿನ ನಟನ ತಂಡ ಶ್ರೀಪಾದ ಭಟ್ ಅವರ ನಿರ್ದೇಶನದ ‘ಕಣಿವೆಯ ಹಾಡು’ ನಾಟಕವನ್ನು ಪ್ರದರ್ಶಿಸಿತು.

ಈ ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ.

ಚಿತ್ರಗಳು : ಮೆಹಬೂಬ್ ಮಠದ ಹಾಗೂ ಸಂಘಟಕರ ಸಂಗ್ರಹದಿಂದ.

‍ಲೇಖಕರು Admin MM

12 February, 2024

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading