೨೦ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ೨೦ ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ ೨೦೧೯-೨೦ ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.

ಕಳೆದ ೧೯ ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಅಮ್ಮ ಪ್ರಶಸ್ತಿಗೆ ಈಗ ೨೦ ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ.

ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ ೩೦ ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ :

ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್,

ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರು ಪ್ರತಿಷ್ಠಾನ

“ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಪಿಡಬ್ಲೂಎಂ ಯಡಿ ಕಚೇರಿ ಹತ್ತಿರ, ಸೇಡಂ-೫೮೫ ೨೨೨.

ಕಲಬುರಗಿ ಜಿಲ್ಲೆ.

ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: ೯೭೩೧೬೬೬೦೫೨ ಸಂಪರ್ಕಿಸಬಹುದು.

‍ಲೇಖಕರು Avadhi

October 8, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: