ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ದಸರ ವಿಶೇಷ..

ಶ್ರೀರಂಗಪಟ್ಟಣದಲ್ಲಿ ನಡೆದ ದಸರ ಯುವ ಸೇವಾ ಸಂಭ್ರಮ ಕಾರ್ಯಕ್ರಮವನ್ನು ಖ್ಯಾತ ಹಾಸ್ಯ ಸಾಹಿತಿ ಪ್ರೊ. ಭುವನೇಶ್ವರಿ ಹೆಗಡೆ ಉದ್ಘಾಟಿಸಿದರು. ತಾ.ಪಂ.ಅಧ್ಯಕ್ಷ  ಟಿ.ಶ್ರೀಧರ್, ರೆಡ್ ಕ್ರಾಸ್ ಸಂಸ್ಥೆ ಉಪಾಧ್ಯಕ್ಷೆ ಮೀರಾಶಿವಲಿಂಗಯ್ಯ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕಿ ಡಾ. ಮಂಜುಳ ಹಾಗು ಇತರರು. ಶ್ರೀರಂಗಪಟ್ಟಣದಲ್ಲಿ ನಡೆದ ದಸರ ಯುವ ಸೇವಾ ಸಂಭ್ರಮ ಕಾರ್ಯಕ್ರಮದಲ್ಲಿ ಯುವ ಪ್ರತಿಭೆಗಳು ನಾಟಕ ಪ್ರದರ್ಶಿಸಿದರು. ಇದೇವೇಳೆ ದಸರಾ ಅಂಗವಾಗಿ ಬೆಂಗಳೂರಿನಲ್ಲಿ ಆಯುಷ್ ಇಲಾಖೆಯಿಂದ ಯೋಗ ಉತ್ಸವ-2011 ನಡೆಯಿತು.


ಚಿತ್ರ – ಸಿದ್ದರಾಜು

‍ಲೇಖಕರು avadhi

2 October, 2011

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading