ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

BIG BREAKING: ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ವಿಜಯ್ ರಾಘವೇಂದ್ರ ಹಾಗೂ ಮಾಲಾಶ್ರೀ ಅತ್ಯುತ್ತಮ ನಟರು

2015 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ತಿಥಿ, ಮಾರಿಕೊಂಡವರು ಹಾಗೂ ಮೈತ್ರಿ ಕ್ರಮವಾಗಿ ಮೊದಲ ಮೂರು ಸ್ಥಾನಗಳನ್ನು ಗಳಿಸಿಕೊಂಡಿದೆ

ಈಗಾಗಲೇ ವ್ಯಾಪಕ ಪ್ರಶಂಸೆ ಗಳಿಸಿರುವ ರಾಮ್ ರೆಡ್ಡಿ ನಿರ್ದೇಶನದ “‘ತಿಥಿ” ದೇವನೂರು ಮಹಾದೇವ ಅವರ ಕಥೆಗಳನ್ನು ಆಧರಿಸಿದ ಕೆ ಶಿವರುದ್ರಯ್ಯ ನಿರ್ದೇಶನದ ಮಾರಿಕೊಂಡವರು ಹಾಗೂ ಬಿ ಎಮ್ ಗಿರಿರಾಜ್ ನಿರ್ದೇಶನದ ಮೈತ್ರಿ ಪ್ರಶಸ್ತಿ ಗಳಿಸಿದ ಚಿತ್ರಗಳು

ರಂಗಿತರಂಗ ನಿರ್ದೇಶಕರ ಮೊದಲ ಪ್ರಯತ್ನ ಪ್ರಶಸ್ತಿಗೆ ಪಾತ್ರವಾಗಿದೆ

ಗಾನಯೋಗಿ ಪುಟ್ಟಜ್ಜಯ್ಯ ಚಿತ್ರದ ಅಭಿನಯಕ್ಕಾಗಿ ವಿಜಯ್ ರಾಘವೇಂದ್ರ ಅತ್ಯುತ್ತಮ ನಟ ಹಾಗೂ ಗಂಗಾ ಚಲನಚಿತ್ರದಲ್ಲಿನ ಅಭಿನಯಕ್ಕಾಗಿ ಮಾಲಾಶ್ರೀ ಅತ್ಯುತ್ತಮ ನಟಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ

‍ಲೇಖಕರು Admin

17 May, 2016

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading