ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

Breaking News: ಖ್ಯಾತ ನಟಿ ಶ್ರೀದೇವಿ ಇನ್ನಿಲ್ಲ.

ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಇನ್ನಿಲ್ಲ. ದುಬೈನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದ ಶ್ರೀದೇವಿ. ಹಿಂದಿ ತಮಿಳು ಮಲಯಾಳಂ ಕನ್ನಡದಲ್ಲಿ ಅಭಿನಯಿಸಿದ್ದ ಶ್ರೀದೇವಿ.

ಸಂಬಂಧಿಕರ ಮದುವೆಯಲ್ಲಿ ಭಾಗಿಯಾಗಿದ್ದ ವೇಳೆ ಹೃದಯಾಘಾತ. ಶ್ರೀದೇವಿ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ.

‍ಲೇಖಕರು sreejavn

25 February, 2018

2 Comments

  1. ರಘುನಾಥ

    ನನ್ನಮೆಚ್ಚಿನ ನಟಿ

  2. Chi na hally kirana

    kanasina Kanye,
    Bharavaada hrudayadinda, atmakke shanti sigalendu prartisuttene.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading