ಇಂದು ಅವಧಿಯಲ್ಲಿ...
ಕಿರಣ್ ಭಟ್ ಅವರ ವಿಶೇಷ ರಂಗ ಸರಣಿ – Pee ThadoiPee Thadoi…
ಇವರು ರಂಗ ‘ಕಿರಣ’- ಕಿರಣ್ ಭಟ್ ಎಲ್ಲರಿಗೂ ರಂಗ ಬಂಧು. ಕಿರಣ್ ಭಟ್ ಅವರನ್ನು ನುಡಿಸಲು ತೊಡಗಿದರೆ ಎಷ್ಟೊಂದು ರಂಗ ಕಥೆಗಳು ಹೊರಬರುತ್ತವೆ. ‘ಅವಧಿ’ ಹೀಗೆ ನುಡಿಸಲು ತೊಡಗಿದ ಮೇಲೆ ಅವರಿಂದ ಹೊರ ಬಿದ್ದ ರಂಗ ಕಥೆಗಳೆಷ್ಟು?!. ನನ್ನಿಂದ ಸಾಧ್ಯವೇ ಇಲ್ಲ ಎಂದು ಕೈ ಆಡಿಸಿ ಬೆನ್ನು ಹಾಕಿ ಹೋಗಿದ್ದ ಅದೇ, ಅದೇ ಕಿರಣ್ ಭಟ್ ನಮ್ಮೆದುರು...
‘ಬುದ್ಧನ ಕಿವಿ’ಗೆ ಬಸವರಾಜ ಕಟ್ಟೀಮನಿ ಯುವ ಪುರಸ್ಕಾರ…
ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ 2022ನೇ ಸಾಲಿನ 'ಬಸವರಾಜ ಕಟ್ಟೀಮನಿ ಯುವ ಸಾಹಿತ್ಯ ಪುರಸ್ಕಾರ'ಕ್ಕೆ ಕತೆಗಾರ ದಯಾನಂದ ಅವರ 'ಬುದ್ಧನ ಕಿವಿ' ಕಥಾ ಸಂಕಲನ ಆಯ್ಕೆಯಾಗಿದೆ. ವಿಜಯಪುರದ ಬಿ.ಎಲ್.ಡಿ.ಈ ವಿಶ್ವವಿದ್ಯಾಲಯದ ಡಾ. ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಎಪ್ರಿಲ್ 8ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಡಾ....
ಕಿರಣ್ ಭಟ್ ಅವರ ವಿಶೇಷ ರಂಗ ಸರಣಿ – Third Reach…
ಇವರು ರಂಗ ‘ಕಿರಣ’- ಕಿರಣ್ ಭಟ್ ಎಲ್ಲರಿಗೂ ರಂಗ ಬಂಧು. ಕಿರಣ್ ಭಟ್ ಅವರನ್ನು ನುಡಿಸಲು ತೊಡಗಿದರೆ ಎಷ್ಟೊಂದು ರಂಗ ಕಥೆಗಳು ಹೊರಬರುತ್ತವೆ. ‘ಅವಧಿ’ ಹೀಗೆ ನುಡಿಸಲು ತೊಡಗಿದ ಮೇಲೆ ಅವರಿಂದ ಹೊರ ಬಿದ್ದ ರಂಗ ಕಥೆಗಳೆಷ್ಟು?!. ನನ್ನಿಂದ ಸಾಧ್ಯವೇ ಇಲ್ಲ ಎಂದು ಕೈ ಆಡಿಸಿ ಬೆನ್ನು ಹಾಕಿ ಹೋಗಿದ್ದ ಅದೇ, ಅದೇ ಕಿರಣ್ ಭಟ್ ನಮ್ಮೆದುರು...
ಶ್ರೀಪಾದ ಭಟ್ಟರ ‘ದಡವ ನೆಕ್ಕಿದ ಹೊಳೆ’ ಬಿಡುಗಡೆ ಫೋಟೋ ಆಲ್ಬಂ…
‘ಬಹುರೂಪಿ’ ಪ್ರಕಟಣೆ, ಶ್ರೀಪಾದ ಭಟ್ಟರ ರಂಗ ಪಯಣದ ಕಥನ ‘ದಡವ ನೆಕ್ಕಿದ ಹೊಳೆ’ ಬಿಡುಗಡೆ. ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ಮಂಡ್ಯ ರಮೇಶ್ ನೇತೃತ್ವದ ‘ನಟನ ರಂಗಶಾಲೆ’ಯಲ್ಲಿ ವಿಶ್ವ ರಂಗಭೂಮಿ ದಿನದ ಅಂಗವಾಗಿ ಕೃತಿ ಬಿಡುಗಡೆ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಖ್ಯಾತ ನಟ ಪ್ರಕಾಶ ರೈ ಕೃತಿ ಬಿಡುಗಡೆ...
ಶ್ರೀನಿವಾಸ ಪ್ರಭು ಅಂಕಣ- ‘ಜನನಿ’ ನಾನು ಸದಾ ನೆನೆಸಿಕೊಳ್ಳುವ ಚಿತ್ರ…
ಕನ್ನಡ ಕಂಡ ಮಹತ್ವದ ನಟ-ನಿರ್ದೇಶಕರಲ್ಲಿ ಶ್ರೀನಿವಾಸ ಪ್ರಭು ಅವರಿಗೆ ಮುಖ್ಯ ಸ್ಥಾನವಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ ಇವರು ನಂತರ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆ (ಎನ್ ಎಸ್ ಡಿ) ಸೇರಿದರು. ಅಲ್ಲಿನ ಗರಡಿಯಲ್ಲಿ ಪಳಗಿ ಗಳಿಸಿದ ಖ್ಯಾತಿ ಅವರನ್ನು ರಂಗಭೂಮಿಯನ್ನು ಶಾಶ್ವತವಾಗಿ...
ಬಸವರಾಜ ಕೋಡಗುಂಟಿ ಅಂಕಣ – ಆಸ್ಸಾಮಿ ಬಾಶೆಯ ಒಂದು ನೋಟ…
ಬಸವರಾಜ ಕೋಡಗುಂಟಿ ಅವರು ಕಲಬುರ್ಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರು. ಭಾಷೆಗಳ ಬಗ್ಗೆ ವಿಭಿನ್ನ ನೆಲೆಯಿಂದ ವಿಶ್ಲೇಷಣೆ ನಡೆಸುತ್ತಿರುವವರು. ಬಹು ಚರ್ಚೆಯಲ್ಲಿರುವ ಕನ್ನಡ ಲಿಪಿ ಬದಲಾವಣೆ ಪ್ರತಿಪಾದಕರು. ‘ಅವಧಿ’ಯ ಆಹ್ವಾನದ ಮೇರೆಗೆ ಬಸವರಾಜ ಕೋಡಗುಂಟಿ ಅವರು ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಇರುವ ಭಾಷಾ...
Latest
Invite
ಬಾ ಕವಿತಾ
ಅಂಧ ಯುಗದ ಸರದಾರರು..
-ನಾ ದಿವಾಕರ ನಿಮಗರ್ಥವಾಗದು... ನೀವು ವರ್ಷಕ್ಕೊಮ್ಮೆ ಹಣತೆ ಹಚ್ಚಿಸಂಭ್ರಮಿಸುತ್ತೀರಿನಮ್ಮತ್ತ ನೋಡುವುದೂ ಇಲ್ಲಏಕೆಂದು ಹೇಳುವಿರಾ ? ನಮಗೆ ಹಣತೆ ಹಚ್ಚುವುದುಮುಸ್ಸಂಜೆ ಮೋಂಬತ್ತಿ...
ಕುಕ್ಕರೊಳಗಿನ ಬೆಸುಗೆ..
ಆದರು ಕುಕ್ಕರು ಬೇಕು ಬದುಕಿಗೆ... -ಸಂಗೀತ ರವಿರಾಜ್ ಪ್ರತಿಸಲ ಕುಕ್ಕರಿನೊಳಗೇನಿಟ್ಟರುಮುಚ್ಚುಗೆ ತೆಗೆಯುವಾಗಿನಚಡಪಡಿಕೆ ಇಂದು-ನಿನ್ನೆಯದಲ್ಲ... ಪ್ರತಿಸಲ ಸೀಟಿ...
ಪುಸ್ತಕದ ಪರಿಚಯ
Book Shelf
ನೆಲ ಸಂಸ್ಕೃತಿಯನ್ನು ತೆರೆದಿಡುವ ಸಾಹಿತ್ಯಕ ಯಾನ
ನಾ ದಿವಾಕರ ** ಖ್ಯಾತ ಸಾಹಿತಿ ಕೇಶವರೆಡ್ಡಿ ಹಂದ್ರಾಳ ಅವರ ಕೃತಿ 'ಗ್ರಾಮ ಭಾರತ'. ಈ ಕೃತಿಯನ್ನು 'ಸಿ ವಿ ಜಿ ಪ್ರಕಾಶನ' ಪ್ರಕಟಿಸಿದೆ. ಈ ಕೃತಿಯ ಕುರಿತು ಅಂಕಣಕಾರ ನಾ ದಿವಾಕರ ಅವರು ಬರೆದ ಬರಹ ಇಲ್ಲಿದೆ. ** ಭಾರತದ ಜೀವನಾಡಿ ಗ್ರಾಮಗಳಲ್ಲಿದೆ ಅದರ ಸಾಂಸ್ಕೃತಿಕ ಅಂತರಾತ್ಮ ಗ್ರಾಮೀಣ ಬದುಕಿನಲ್ಲಿದೆ. ಭಾರತ ಹಳ್ಳಿಗಳ ದೇಶ. ಭಾರತೀಯ...
ಪೂರ್ಣಿಮಾ ಮರಳಿಹಳ್ಳಿ ಓದಿದ ‘ಸಾರ್ಥಕ ಮನಗಳು’
ಪೂರ್ಣಿಮಾ ಮರಳಿಹಳ್ಳಿ ಚೊಚ್ಚಲ ಕಥಾ ಸಂಕಲನ 'ಸಾರ್ಥಕ ಮನಗಳು' ಪುಸ್ತಕ ಪ್ರಕಟಗೊಳ್ಳುವ ಮೂಲಕ ಸಾಹಿತ್ಯ ಲೋಕಕ್ಕೆ ಕಾಲಿಡುತ್ತಿರುವ ಉದಯೋನ್ಮುಖ ಲೇಖಕಿ ಸುಪ್ರೀತಾ ಅವರ ಮೊದಲ ಪ್ರಯತ್ನಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ವೃತ್ತಿಯಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸುಪ್ರೀತಾ ಮೂಲತಃ ದಕ್ಷಿಣ ಕನ್ನಡ...
ಅರ್ಚನಾ ಎಚ್ ಓದಿದ ‘ಕೋವಿಡ್ ಕಥೆಗಳು’
ಶಿವಾನಂದರ ಕೋವಿಡ್ ಕಥೆಗಳೊಡನೆ… ಅರ್ಚನಾ ಎಚ್ ಹುಟ್ಟು ಸಾವುಗಳ ನಡುವಣ ಹೊಯ್ದಾಟವೇ ಜೀವನ..ಹುಟ್ಟಿನಿಂದಲೋ, ನಂಟಿನಿಂದಲೋ ಬಂದ ಬಂಧಗಳ ಲಾಲನೆ, ಪಾಲನೆ ಹಾಗೂ ಪೋಷಣೆ ಜೀವದ ಹೊಣೆ. ಕಳೆದೆರಡು ವರ್ಷದಿಂದ ಕೋವಿಡ್ ಕರಾಳತೆಯ ಭೀಭತ್ಸ ನರ್ತನಕ್ಕೆ, ಅಕಾಲ ದುರ್ಮರಣಕ್ಕೊಳಗಾದ ಲೆಕ್ಕವಿಲ್ಲದಷ್ಟು ಜೀವಗಳು ಸಂಗಾತಿಯನ್ನು , ಪೋಷಕರನ್ನು ,...
ವರದೇಂದ್ರ ಕೆ ಮಸ್ಕಿ ಓದಿದ ‘ಆಮ್ರಪಾಲಿ’
'ಆಮ್ರಪಾಲಿಯಿಂದ ಅಂಬೆಪಾಲಿಯವರೆಗೆ' ವರದೇಂದ್ರ ಕೆ ಮಸ್ಕಿ ಓದುಗನನ್ನು ಕ್ರಿ ಪೂ 500 ನೇ ಶತಮಾನಕ್ಕೆ ಸೆಳೆದೊಯ್ಯುವ, ಅಭೂತಪೂರ್ವವಾಗಿ ಮನಸನ್ನು ತಲ್ಲಣಗೊಳಿಸುವ ಐತಿಹಾಸಿಕ ಕಾದಂಬರಿ ಗಾಯತ್ರಿ ರಾಜ್ ಅವರ "ಆಮ್ರಪಾಲಿ". ಒಬ್ಬ ದೇಶಭಕ್ತೆಯ ಕಥಾ ಹಂದರ, ಒಬ್ಬ ಸೌಂದರ್ಯದ ಗಣಿಯಾದ ಹೆಣ್ಣು ಎದುರಿಸುವ ರಾಶಿ ರಾಶಿ ಸವಾಲುಗಳ, ಮನದ...
ಇದು ಅನುಭವ ಲೋಕದಲ್ಲಿನ ಪಯಣ
ಇದು ಕನವರಿಕೆಗಳ ಕೊಲಾಜ್










