ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಇಂದು ಅವಧಿಯಲ್ಲಿ...

ಸಿನೆಮಾಗಳು ತಯಾರಾಗುವುದೇ ಹೀಗೆ…

ಸಿನೆಮಾಗಳು ತಯಾರಾಗುವುದೇ ಹೀಗೆ…

ಮಂಸೋರೆ ಈಗ ಕನ್ನಡ ಚಿತ್ರ ರಂಗದ ಮಹತ್ವದ ಹೆಸರು. ತಮ್ಮ ಚೊಚ್ಚಲ ಚಿತ್ರ ‘ಹರಿವು’ ಮೂಲಕ ರಾಷ್ಟ್ರದ ಗಮನ ಸೆಳೆದ ಇವರು ‘ನಾತಿಚರಾಮಿ’ ಮೂಲಕ ತಮ್ಮನ್ನು ಯಶಸ್ವಿಯಾಗಿ ಸ್ಥಾಪಿಸಿಕೊಂಡರು. ಮೂರನೇ ಸಿನೆಮಾವನ್ನು ನಿರ್ದೇಶಿಸಿ ಕೊರೊನ ಕಾರಣದಿಂದಾಗಿ ಸಿಕ್ಕ ಬಿಡುವಿನಲ್ಲಿ ‘ಅವಧಿ’ಯ ಆಹ್ವಾನದ ಮೇರೆಗೆ ನಾತಿಚರಾಮಿಯ ನೆನಪನ್ನು ಮೆಲುಕು...

ಮೂರು ಮಕ್ಕಳು ಒಬ್ಬರನ್ನೊಬ್ಬರು ಭೇಟಿಯಾದ ಆ ಕ್ಷಣ!

ಮೂರು ಮಕ್ಕಳು ಒಬ್ಬರನ್ನೊಬ್ಬರು ಭೇಟಿಯಾದ ಆ ಕ್ಷಣ!

ಮಕ್ಕಳ ಹಕ್ಕುಗಳ ಬಗ್ಗೆ ಬಲವಾಗಿ ಪ್ರತಿಪಾದಿಸುವ ಬೆರಳೆಣಿಕೆಯ ಮಂದಿಯಲ್ಲಿ ವಾಸುದೇವ ಶರ್ಮಾ ಅತಿ ಮುಖ್ಯರು. ಪ್ರಸ್ತುತ  ‘ಚೈಲ್ಡ್ ರೈಟ್ಸ್ ಟ್ರಸ್ಟ್’ ನ ಭಾಗವಾಗಿರುವ ಶರ್ಮಾ ರಚಿಸಿದ ‘ಆಕೆ ಮಕ್ಕಳನ್ನು ರಕ್ಷಿಸಿದಳು’ ಕೃತಿ ಅತ್ಯಂತ ಜನಪ್ರಿಯ ‘ಬಹುರೂಪಿ’ ಈ ಕೃತಿಯನ್ನು ಪ್ರಕಟಿಸಿದೆ. ಸಾಮಾಜಿಕ...

‘ಪ್ರವಾ’ ಪ್ರಸರಣ ಹೆಚ್ಚಾಗಿದ್ದು…

‘ಪ್ರವಾ’ ಪ್ರಸರಣ ಹೆಚ್ಚಾಗಿದ್ದು…

ಸಾಹಿತ್ಯ ಕ್ಷೇತ್ರದಲ್ಲಿ ಜಿ ಎನ್ ರಂಗನಾಥ ರಾವ್ ಎಷ್ಟು ಮುಖ್ಯರೋ ಹಾಗೇ ಪತ್ರಿಕೋದ್ಯಮದಲ್ಲೂ.. ನವ್ಯ ಸಾಹಿತ್ಯದ ಏರುಗತಿಯ ವೇಳೆ ತಮ್ಮ ಬರಹಗಳಿಂದ ಸಾಕಷ್ಟು ಪ್ರಾಮುಖ್ಯತೆ ಪಡೆದಿದ್ದ ರಂಗನಾಥ ರಾವ್ ಅವರು ನಂತರ ‘ಪ್ರಜಾವಾಣಿ’ ‘ಸುಧಾ’ದಲ್ಲಿಯೂ ಮುಖ್ಯ ಹುದ್ದೆಗಳನ್ನು ನಿಭಾಯಿಸಿ ಕಾರ್ಯನಿರ್ವಾಹಕ ಸಂಪಾದಕರಾಗಿ ನಿವೃತ್ತರಾದರು....

ಬೀದಿಯಲ್ಲಿ ಕೊಳಲನೂದುವ ಕೃಷ್ಣ ಇನ್ನೂ ಬರಲಿಲ್ಲ..!

ಬೀದಿಯಲ್ಲಿ ಕೊಳಲನೂದುವ ಕೃಷ್ಣ ಇನ್ನೂ ಬರಲಿಲ್ಲ..!

ಅನಿತಾ ಪಿ ತಾಕೊಡೆ ವಾರದ ಆರು ದಿನಗಳ ಬಿಡುವಿಲ್ಲದ ನಡೆಗೆ ಒಂದು ದಿನದ ವಿರಾಮ. ಹಾಗಾಗಿ ಈ ದಿನ ಆಫೀಸಿಗೆ ಕೆಲಸಕ್ಕೆ ಹೋಗುವವರ ಮನೆಮಂದಿಯೆಲ್ಲ ಸ್ವಲ್ಪ ತಡವಾಗಿ ಎದ್ದಿರಬಹುದು. ಎಂಟು ಗಂಟೆಯೊಳಗೆ ಮುಗಿದು ಬಿಡುವ ಮನೆಗೆಲಸಗಳೆಲ್ಲ ಮಧ್ಯಾಹ್ನ ಹನ್ನೆರಡು ಗಂಟೆಯವರೆಗೂ ಮುಂದುವರಿಯಬಹುದು. ‘ಇನ್ನೂ ಎದ್ದಿಲ್ಲವೇ, ಮನೆಗೆಲಸ...

ಸಿದ್ದಣ್ಣ, ಪುಟ್ಟಮ್ಮ: ಶ್ರಮ ಸಂಸ್ಕೃತಿಯ ಶುದ್ಧ ಶಕ್ತಿಗಳು

ಸಿದ್ದಣ್ಣ, ಪುಟ್ಟಮ್ಮ: ಶ್ರಮ ಸಂಸ್ಕೃತಿಯ ಶುದ್ಧ ಶಕ್ತಿಗಳು

ಕೃಷಿ ಕುಟುಂಬದಲ್ಲಿ ಬೆಳೆದ ಗೀತಾ ಮಣ್ಣಿನ ಅಂತಃಸತ್ವವನ್ನು ಹೀರಿಕೊಂಡು ಬೆಳೆದವರು. ಹಾಗಾಗಿಯೇ ಅವರಿಗೆ ಕೃಷಿ, ಮಣ್ಣ ಒಡನಾಟ,  ರಂಗಭೂಮಿ,  ಬರವಣಿಗೆ ಎಲ್ಲವೂ ಒಂದಕ್ಕೊಂದು ಮಿಳಿತಿಗೊಂಡಂತೆ.  ಮಣ್ತನದಷ್ಟೇ ಅವರಿಗೂ ಸ್ತ್ರೀವಾದವೂ ಇಷ್ಟ. ತಿಪಟೂರಿನ ಕಾಲೇಜೊಂದರಲ್ಲಿ ಪ್ರಾಂಶುಪಾಲೆಯಾಗಿರುವ ಗೀತಾ ಅವರ ಓದಿನ...

ಆಗ ನೀವೇನು ಮಾಡುತ್ತೀರಿ ಎಂಬುದೇ ಕಥೆ!

ಆಗ ನೀವೇನು ಮಾಡುತ್ತೀರಿ ಎಂಬುದೇ ಕಥೆ!

‘ಪ್ರೀತಿ ಮಾಡಲು ಹೇಳಬೇಕಾದ ಸುಳ್ಳುಗಳು ಒಂದೆಡೆಯಾದರೆ, ಪ್ರೀತಿಯಿಂದ ತಪ್ಪಿಸಿಕೊಳ್ಳಲು ಹೇಳಬೇಕಾದ ಸುಳ್ಳುಗಳು ನಿರುಪದ್ರವಿಗಳು’ ಇದು ಶಿವಕುಮಾರ ಮಾವಲಿ ಅವರದೇ ಕತೆಯೊಂದರಲ್ಲಿ ಬರುವ ಸಾಲು. ನೋಡಲೂ ಇವರು ನಿರುಪದ್ರವಿಯ ಹಾಗೇಯೇ ಇದ್ದಾರೆ! ಜನರ ಕೈಯಿಂದ ತಪ್ಪಿಸಿಕೊಳ್ಳಲು ಸುಳ್ಳು ಹೇಳುತ್ತಾರಾ ಇಲ್ಲವಾ ನೀವೇ ಕೇಳಿ....

ಬಾ ಕವಿತಾ

ಸಂಘಮಿತ್ರೆ ನಾಗರಘಟ್ಟ ಹೊಸ ಕವಿತೆ –  ಬೆನ್ನಿಗೆಲ್ಲಿಯ ಕಣ್ಣು…

ಸಂಘಮಿತ್ರೆ ನಾಗರಘಟ್ಟ ಹೊಸ ಕವಿತೆ – ಬೆನ್ನಿಗೆಲ್ಲಿಯ ಕಣ್ಣು…

ಸಂಘಮಿತ್ರೆ ನಾಗರಘಟ್ಟ ಮೆದುವಾದ ಕೈಗಳನ್ನುಹಿಡಿದ ಅವ್ವನ ಪ್ರೀತಿಪಿಳ ಪಿಳನೆ ಬಿಡುತ್ತಿದ್ದಕಣ್ಣುಗಳ ಕಂಡುಹೆಸರನಿಟ್ಟ ಅಪ್ಪನ ಅಕ್ಕರೆ..ಸ್ಪರ್ಶವ ಗುರುತಿಸುವಂತಾದಹಸ್ತಗಳಿಗೆ ಆಟಿಕೆಗಳ...

ಸೌಮ್ಯ ದಯಾನಂದ ಹೊಸ ಕವಿತೆ- ಸರಳ ರೇಖೆ…

ಸೌಮ್ಯ ದಯಾನಂದ ಹೊಸ ಕವಿತೆ- ಸರಳ ರೇಖೆ…

ಸೌಮ್ಯ ದಯಾನಂದ ಹಳಿಯು ಒಂದೇಕಂಬಿ ಎರಡುನಾನು ಮತ್ತು ನೀನು;ಗಮ್ಯವೊಂದೇಬದುಕು ಎರಡುನಂದು ಒಂದು ನಿಂದು! ನೀನು ನನ್ನನೋಡಬಹುದುನಾನು ಕೂಡಾ ನಿನ್ನ;ಕಯ್ಯಿಒರೆಸಲಾರದೆಂದೂನಿನ್ನ ಕೆನ್ನೆ...

‍ಪುಸ್ತಕದ ಪರಿಚಯ

Book Shelf

ನಾಮದೇವ ಕಾಗದಗಾರ ಓದಿದ ‘ಮುಗಿಲಹಕ್ಕಿಯ ನೆಲದ ಹಾಡು’

ನಾಮದೇವ ಕಾಗದಗಾರ ಓದಿದ ‘ಮುಗಿಲಹಕ್ಕಿಯ ನೆಲದ ಹಾಡು’

ಮಾನವೀಯ ಮೌಲ್ಯದ ‘ಮುಗಿಲಹಕ್ಕಿಯ ನೆಲದ ಹಾಡು’ ನಾಮದೇವ ಕಾಗದಗಾರ ಗದಗ ಜಿಲ್ಲೆಯ ಹೊಸೂರು ಗ್ರಾಮದಲ್ಲಿ ಜನಿಸಿರುವ ಕವಿ ಮೈಲಾರಪ್ಪ ಬೂದಿಹಾಳ ಮುಗಿಲಹಕ್ಕಿ ಎಂದೇ ಪ್ರಸಿದ್ಧರು. ಜಾನಪದ ಸೊಗಡನ್ನು ಮೈಗೂಡಿಸಿಕೊಂಡಿರುವ ಇವರು ಪ್ರಸ್ತುತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಳೇ ಜಿರಾಳ ಕಲ್ಗುಡಿಯ ಸರಕಾರಿ ಪ್ರಾಥಮಿಕ ಶಾಲೆಯ...

read more
‘ಅತ್ರಿ’ ಎಂಬ ನವಕರ್ನಾಟಕ

‘ಅತ್ರಿ’ ಎಂಬ ನವಕರ್ನಾಟಕ

ಪ್ರಿಯರೆ, ಈಗಾಗಲೇ ಐದು ಸುಸಜ್ಜಿತ ಪುಸ್ತಕ ಮಳಿಗೆಗಳನ್ನು ಹೊಂದಿರುವ ನವಕರ್ನಾಟಕ ಪ್ರಕಾಶನ ಸಂಸ್ಥೆ ತನ್ನ ಆರನೇ ಪುಸ್ತಕ ಮಳಿಗೆಯನ್ನು ಮಂಗಳೂರಿನಲ್ಲಿ ತೆರೆಯಲಿದೆ. ಮಂಗಳೂರಿನಲ್ಲಿ ಇದು ನಮ್ಮ ಎರಡನೇ ಮಳಿಗೆ. ಶ್ರೀ ಜಿ.ಏನ್. ಆಶೋಕವರ್ಧನ ಅವರು ಕಳೆದ 36 ವರ್ಷಗಳಿಂದ ಮಂಗಳೂರಿನ ಬಲ್ಮಠದ ಶರಾವತಿ ಕಟ್ಟಡದಲ್ಲಿ 'ಅತ್ರಿ ಬುಕ್ ಸೆಂಟರ್...

ಇದು ಅನುಭವ ಲೋಕದಲ್ಲಿನ ಪಯಣ

ಇದು ಕನವರಿಕೆಗಳ ಕೊಲಾಜ್

 

Pin It on Pinterest

Share This